Saturday, August 30, 2014

Eye Donation Fortnight Aug 25 to Sept 08 DONATE EYES - GIFT SOME ONE LIFE...

Eye Donation Fortnight Aug 25 to Sept 08
DONATE EYES - GIFT SOME ONE LIFE...
ನೇತ್ರದಾನ-ದೃಷ್ಟಿ ದಾನ, ನೇತ್ರಗಳನ್ನು ಬೆಂಕಿಯಲ್ಲಿ ಸುಡುವ ಬದಲು,ಮಣ್ಣಲ್ಲಿ ಮಣ್ಣಾಗಿಸುವ ಬದಲು ದಾನ ಮಾಡೋಣ ಇಬ್ಬರು ಅಂಧರಿಗೆ ಹೊಸಬೆಳಕಿನ ಬಾಳು ನೀಡೋಣ... ನೇತ್ರದಾನ ನಮ್ಮಗಳ ಕುಟುಂಬದ ಸಂಪ್ರದಾಯವಾಗಿಸೋಣ... ಜಿಗಣಿರಾಮಕೃಷ್ಣ 9945028899ಹೊಸಬೆಳಕುಟ್ರಸ್ಟ್(ರಿ) ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು.. ಕತ್ತಲೆಯಿಂದ ಬೆಳಕಿನಡೆಗೆ ಪಯಣ..ನಿಮ್ಮಗಳ ಸಹಕಾರದೊಂದಿಗೆ hosabelakutrust@gmail.com,


No comments:

Post a Comment