146th Eye Doantion at Bannerghatta
146ನೇ ನೇತ್ರದಾನ ಬನ್ನೇರುಘಟ್ಟ...
ನೇತ್ರದಾನಿಗಳ ಕುಟುಂಬಕ್ಕೆ
ಭಗವಾನ್ ಬುದ್ಧ ನಿಮಗೆ, ನಿಮ್ಮಗಳ ಕುಟುಂಬಕ್ಕೆ ಆಯುರಾರೋಗ್ಯ ಐಶ್ವರ್ಯಗಳನ್ನಿತ್ತು..ಕಾಪಾಡಲಿ..
ರಕ್ತದಾನ - ಜೀವದಾನ,
ನೇತ್ರದಾನ - ಇಬ್ಬರಿಗೆ ದೃಷ್ಟಿ ದಾನ,
ದೇಹದಾನ - ಹಲವರಿಗೆ ಪ್ರಾಣ ದಾನ
ಮರಗಿಡ ಬೆಳೆಸಿ - ಪ್ರಕೃತಿ ಉಳಿಸಿ.
ಮನವಿ : ಬಂಧುಗಳೇ ನಮ್ಮ ಅಥವಾ ನಮ್ಮ ಸ್ನೇಹಿತರ ಕುಟುಂಬಗಳಲ್ಲಿ ಆಕಸ್ಮಿಕವಾಗಿ ಸಾವು ಸಂಭವಿಸಿದರೆ,ಅವರ ಮನೆಯವರ ಮನ ಒಲಿಸಿ ನೇತ್ರದಾನ ಮಾಡಿಸಿ.
ನೇತ್ರಗಳನ್ನು ಬೆಂಕಿಯಲ್ಲಿ ಸುಡುವ ಬದಲು,ಮಣ್ಣಲ್ಲಿ ಮಣ್ಣಾಗಿಸುವ ಬದಲು ದಾನ ಮಾಡೋಣ ಇಬ್ಬರು ಅಂಧರಿಗೆ ಹೊಸಬೆಳಕಿನ ಬಾಳು ನೀಡೋಣ... ನೇತ್ರದಾನ ನಮ್ಮಗಳ ಕುಟುಂಬದ ಸಂಪ್ರದಾಯವಾಗಿಸೋಣ...
ನೇತ್ರದಾನದ ಸಮಯಬಂದಾಗ 24/7 . 9945028899 / 8147778899 / 9242236291 ನಾವು ವ್ಯವಸ್ತೆ ಮಾಡುತ್ತೇವೆ
ಜಿಗಣಿರಾಮಕೃಷ್ಣ 9945028899ಹೊಸಬೆಳಕುಟ್ರಸ್ಟ್(ರಿ) ಭಗವಾನ್ ಬುದ್ಧ ರಾಷ್ಟ್ರೀಯ ಪ್ರಶಸ್ತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು.. ಕತ್ತಲೆಯಿಂದ ಬೆಳಕಿನಡೆಗೆ ಪಯಣ..ನಿಮ್ಮಗಳ ಸಹಕಾರದೊಂದಿಗೆ hosabelakutrust@gmail.com

No comments:
Post a Comment