Dr.Mc.Modi Dr. Murugappa Channaveerappa Modi The name in Free Eye Surgery....Dr.MCModi made Guinnes Record in Free Eye Surgery....
we have done Many Eye camps thru Dr.MC.Modi Eye Hospital....

on 30th National Eye Donation Fortnight on 30.8.2015 at 8AM
Dr.MC.Modi Eye Hospital....organised
Dr.MC.Modi Eye Hospital....organised
WALKATHAN
Please join us.....
ನೇತ್ರದಾನ - ಇಬ್ಬರಿಗೆ ದೃಷ್ಟಿ ದಾನ,
ದೇಹದಾನ - ಹಲವರಿಗೆ ಪ್ರಾಣ ದಾನ
ಮರಗಿಡ ಬೆಳೆಸಿ - ಪ್ರಕೃತಿ ಉಳಿಸಿ.
ಮನವಿ : ಬಂಧುಗಳೇ ನಮ್ಮ ಅಥವಾ ನಮ್ಮ ಸ್ನೇಹಿತರ ಕುಟುಂಬಗಳಲ್ಲಿ ಆಕಸ್ಮಿಕವಾಗಿ ಸಾವು ಸಂಭವಿಸಿದರೆ,ಅವರ ಮನೆಯವರ ಮನ ಒಲಿಸಿ ನೇತ್ರದಾನ ಮಾಡಿಸಿ.
ನೇತ್ರಗಳನ್ನು ಬೆಂಕಿಯಲ್ಲಿ ಸುಡುವ ಬದಲು,ಮಣ್ಣಲ್ಲಿ ಮಣ್ಣಾಗಿಸುವ ಬದಲು ದಾನ ಮಾಡೋಣ ಇಬ್ಬರು ಅಂಧರಿಗೆ ಹೊಸಬೆಳಕಿನ ಬಾಳು ನೀಡೋಣ... ನೇತ್ರದಾನ ನಮ್ಮಗಳ ಕುಟುಂಬದ ಸಂಪ್ರದಾಯವಾಗಿಸೋಣ...
ನೇತ್ರದಾನದ ಸಮಯಬಂದಾಗ 24/7 . 9945028899 / 8147778899 / 9242236291 ನಾವು ವ್ಯವಸ್ತೆ ಮಾಡುತ್ತೇವೆ
ಜಿಗಣಿರಾಮಕೃಷ್ಣ 9945028899ಹೊಸಬೆಳಕುಟ್ರಸ್ಟ್(ರಿ) .
Member-Eye Bank Association of India,ಭಗವಾನ್ ಬುದ್ಧ ರಾಷ್ಟ್ರೀಯ ಪ್ರಶಸ್ತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು.. ಕತ್ತಲೆಯಿಂದ ಬೆಳಕಿನಡೆಗೆ ಪಯಣ..ನಿಮ್ಮಗಳ ಸಹಕಾರದೊಂದಿಗೆ

No comments:
Post a Comment