Monday, May 24, 2021
Karnataka State’s District wise(Alphabetically) List of Governament,Private Hospitals,Govt & Medical Colleges and also BLOOD Banks Contacts. ಕರ್ನಾಟಕ ರಾಜ್ಯದ ಜಿಲ್ಲಾವಾರು ಸರ್ಕಾರಿ.ಖಾಸಗಿ ಆಸ್ಪತ್ರೆಗಳು ಮತ್ತು ಮೆಡಿಕಲ್ ಕಾಲೇಜುಗಳು ಹಾಗು ರಕ್ತನಿಧಿಗಳ ಸಂಪರ್ಕ ಮಾಹಿತಿ
Karnataka State’s District wise(Alphabetically) List of Governament,Private Hospitals,Govt & Medical Colleges and also BLOOD Banks Contacts.
ಕರ್ನಾಟಕ ರಾಜ್ಯದ ಜಿಲ್ಲಾವಾರು ಸರ್ಕಾರಿ.ಖಾಸಗಿ ಆಸ್ಪತ್ರೆಗಳು ಮತ್ತು ಮೆಡಿಕಲ್ ಕಾಲೇಜುಗಳು ಹಾಗು ರಕ್ತನಿಧಿಗಳ ಸಂಪರ್ಕ ಮಾಹಿತಿ
1.Belagavi Dist 2.Bellary 3.Bengaluru(Urban&Rural) 4.Bidar 5.Chamaraja Nagar 6.ChikkaBallapura 7.Chikkamagalur 8.Chitradurga 9.Dakshina Kannada 10.Davanagere 11.Dharwad 12.Gadag 13.Gangavathi 14.Hassan 15.Haveri 16.Kalburgi 17.Kodagu 18.KGF 19.Kola 20.Koppal 21.Mandya 22.Mysore 23.Raichur 24.Ramanagara 25.Shivamogga 26.Tumakuru 27.Udupi 28.Uttara Kannada 29.Vijayapura 30.Yadgir Districts.
This Life Saving Information helps both Patients and also a Medical Staff.
Donot ignore to Share this .. This information helps some one in Emergency Medical Need.
#Fight_Againist_CORONA
#Follow_CORONA_Rules
#Stay_Safe_Stay_Healthy
#Help_the_Community_IF_Possoble
#Join_Handswith_Corona_Warriors_to_Prevent_CORONA
#Respect_Corona_Warriors_and_who_works_For_PUBLIC_Welfare
If Media or Somebody needs Soft copy of Details pl call me I will mail it 9945028899
ನಲ್ಮೆಯ ಬಂಧುಗಳೇ .
ಹೊಸಬೆಳಕು ಟ್ರಸ್ಟ್(ರಿ)-ಕತ್ತಲೆಯಿಂದ ಬೆಳಕಿನಡೆಗೆ ಎಂಬ ದ್ಯೇಯವಾಕ್ಯದೊಂದಿಗೆ
ಶ್ರೀ ಸಾಯಿ ವಿನೋದ್ ಚಾರಿಟಬಲ್ ಟ್ರಸ್ಟ್(ರಿ)-ನೊಂದ ಸಮಾಜದತ್ತ ಎಂಬ ದ್ಯೇಯವಾಕ್ಯದೊಂದಿಗೆ ಪ್ರಾರಂಬಿಸಿ ಹಲವಾರು ಸಮಾಜಿಕ ಕಾರ್ಯಕ್ರಮಗಳನ್ನು ನಡೆಸಿ ಕೊಂಡು ಬರುತ್ತಿರುವುದು ತಮಗೆಲ್ಲಾ ತಿಳಿದ ವಿಷಯ.
ನೊಂದ ಸಮಾಜಕ್ಕೆ ಮತ್ತು ಕತ್ತಲೆಯಿಂದ ಬೆಳಕಿನಡೆಗೆ ಪಯಣದಲ್ಲಿ ಕರ್ನಾಟಕ ರಾಜ್ಯದ ಜಿಲ್ಲಾವಾರು ಸರ್ಕಾರಿ.ಖಾಸಗಿ ಆಸ್ಪತ್ರೆಗಳು ಮತ್ತು ಮೆಡಿಕಲ್ ಕಾಲೇಜುಗಳು ಹಾಗು ರಕ್ತನಿಧಿಗಳ ಸಂಪರ್ಕ ಮಾಹಿತಿ ,ಬೆಡ್ಡುಗಳ ಖಾಲಿ ಇರುವಿಕೆ..ವಾರ್ ರೂಮ್ ಮಾಹಿತಿ,ರಕ್ತದ ವ್ಯವಸ್ತೆ,ಆಕ್ಸಿಜನ್ ಮಾಹಿತಿ..ಅಂಬುಲೆನ್ಸ್ ಮಾಹಿತಿ ಇತರೆ ಸರ್ಕಾರದ ಕರೋನಾ ತಡೆಗಟ್ಟುವ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುತ್ತಾ ಬರುತ್ತಿದ್ದೇವೆ.ಹಾಗು
ಕರ್ನಾಟಕ ರಾಜ್ಯದಾದ್ಯಂತಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾಗು ರಕ್ತ ನಿದಿಗಳಲ್ಲಿ ಇಂದು ಲಭ್ಯವಿರುವ ರಕ್ತ / ಕೆಂಪು ರಕ್ತ ಕಣ/ಕಾಂಪೋನೆಂಟ್ಸ್/ಪ್ಲೇಟ್ಲೆಟ್ಸ್ ಗಳ ಮಾಹಿತಿಯನ್ನು ಕಲೆಹಾಕಿ ಸಮಾನ್ಯ ನಾಗರೀಕರಿಗೆ ಪ್ರಯೋಜನವಾಗುವರೀತಿಯಲ್ಲಿ Face Book / Watsup / Blog ನಲ್ಲಿ ಪ್ರಕಟಿಸುತ್ತಿದ್ದೇವೆ.
ರಕ್ತವು ದೊರೆಯದೆ ಯಾವ ತಾಯಿಯೂ ಮರಣಿಸುವುದು ಬೇಡಾ.
ಈ ಜೀವ ಉಳಿಸುವ ಮಾಹಿತಿಯನ್ನು ದಯಮಾಡಿ ಶೇರ್ ಮಾಡಿ ಖಂಡಿತ ಪ್ರಾಣಗಳ ಉಳಿಸಬಲ್ಲದು.
Kindly Share this message definitely it saves someone.
ನಮ್ಮಗಳ ಪ್ರಯತ್ನಕ್ಕೆ ನಿಮ್ಮಗಳ ಸಹಕಾರವಿರಲಿ
#Fight_Againist_CORONA.. Kindly Donate Blood Save Lifes before COVID VACCINATION
ಬುದ್ಧ ಭೀಮ ವಂಧನೆಗಳೊಂದಿಗೆ
Dr.Ramakrishna.M Founder_Managing_Trustee Hosabelaku_Trust 9945028899
Jigani Vinod Founder_Managing._Sri Sai Vinod_Charitabale_Trust 9036800123
Thanks & Regards Dr.M.RAMAKRISHNA ( Hon Doctorate in Health Care & Social Services) 9945028899 ( Founder & Managing Trustee) Member : Eye Bank Association of IndiaBhagavan Buddha & Dr.B.R.Ambedkar National Fellowship AwardeeSalumara Thimmakka International Greenery Ward 2019. And many more....Address : Hosabelaku Trust(R) ಹೊಸಬೆಳಕು ಟ್ರಸ್ಟ್ (ರಿ ) ಜಿಗಣಿ No.105. Hosabelaku Nilaya.Near Balaji Nagar Water Tank.Ward No 5.Yallammadevi Nagar.JIGANI (Village & Post) Anekal Talluk Bangalore 560 105 Mob : 99450 28899 / 9342171646 / 9141151699 email: hosabelakutrust@gmail.com,jiganiramakrishna@rediffmail.com Donate Eyes - Gift Sight, Donate Blood - Save Life, Plant Tree - Save Nation
Subscribe to:
Post Comments (Atom)
No comments:
Post a Comment