Monday, July 26, 2021

25.7.2.21 ಬ್ಲಡ್ ಡೋನರ್ಸ್ ಮಂಗಳೂರು(ರಿ)ಸಂಸ್ಥೆಯ ವತಿಯಿಂದ ಜಿಲ್ಲೆಯ 4ಕಡೆ ಒಂದೇ ದಿನ ಬೃಹತ್ ರಕ್ತದಾನ ಶಿಬಿರ #Blood_Donation_Camps_4Places ಮಂಗಳೂರು: ಬ್ಲಡ್ ಡೋನರ್ಸ್ ಮಂಗಳೂರು(ರಿ)ಸಂಸ್ಥೆಯ ಜಂಟಿ ಆಶ್ರಯದಲ್ಲಿ ಜಿಲ್ಲೆಯ 4ಕಡೆ ಒಂದೇ ದಿನ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ....

25.7.2.21 ಬ್ಲಡ್ ಡೋನರ್ಸ್ ಮಂಗಳೂರು(ರಿ)ಸಂಸ್ಥೆಯ ವತಿಯಿಂದ ಜಿಲ್ಲೆಯ 4ಕಡೆ ಒಂದೇ ದಿನ ಬೃಹತ್ ರಕ್ತದಾನ ಶಿಬಿರ* ಮಂಗಳೂರು: ಬ್ಲಡ್ ಡೋನರ್ಸ್ ಮಂಗಳೂರು(ರಿ)ಸಂಸ್ಥೆಯ ಜಂಟಿ ಆಶ್ರಯದಲ್ಲಿ ಜಿಲ್ಲೆಯ 4ಕಡೆ ಒಂದೇ ದಿನ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.... (1)ಕೊಡುಂಗಾಯಿ ವಿಟ್ಲ ಚಾಂಪಿಯನ್ ಲೀಗ್ ಕೊಡುಂಗಾಯಿ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಸಹಕಾರದಲ್ಲಿ ಮರ್ಹೂಂ ಎಂ.ಕೆ.ಉಮ್ಮರ್ ಫಾರೂಕ್ ಕೊಡುಂಗಾಯಿ ಹಾಗೂ ಮರ್ಹೂಂ ಮಹಮ್ಮದ್ ಮೋನು ಬಿಕ್ನಜೆ ಇವರ ಸ್ಮರಣಾರ್ಥ ಪಂಚಾಯತ್ ಸಭಾಂಗಣ ವಿಟ್ಲ ಪಡ್ನೂರು ಕೊಡುಂಗಾಯಿ ವಿಟ್ಲದಲ್ಲಿ ನಡೆಯಲಿದೆ.... (2)ವಾಮದಪದವು ಬಂಟ್ವಾಳ ಅನ್ನಪೂರ್ಣೇಶ್ವರಿ ಕ್ಯಾಟರಿಂಗ್ ಹಾಗೂ ಯೇನಪೊಯ ಆಸ್ಪತ್ರೆ ಸಹಕಾರದಲ್ಲಿ ಪದ್ಮನಾಭ ಸಾಮಂತ್ ಇವರ ಹುಟ್ಟು ಹಬ್ಬದ ಪ್ರಯುಕ್ತ ದ.ಕ.ಜಿ.ಪಂ.ಉ.ಮಾ.ಹಿ.ಪ್ರಾ.ಶಾಲೆ ಚೆನ್ನೈತೋಡಿ ಬಂಟ್ವಾಳ ವಾಮದಪದವಿನಲ್ಲಿ ನಡೆಯಲಿದೆ... (3)ಉಳ್ಳಾಲ ಲೈಫ್ ಕೇರ್ಸ್ ಫೌಂಡೇಷನ್ ಉಳ್ಳಾಲ ಹಾಗೂ ಕೆ.ಎಂ.ಸಿ ಆಸ್ಪತ್ರೆ ಸಹಕಾರದಲ್ಲಿ ಸಮುದಾಯ ಭವನ ಉಳ್ಳಾಲದಲ್ಲಿ ನಡೆಯಲಿದೆ... (4)ಕೆ.ಸಿ.ನಗರ ತಲಪಾಡಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI)ಹಾಗೂ ಕೆ.ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಸಹಕಾರದಲ್ಲಿ ಕೈರಾಳಿ ಕಾಂಪ್ಲೆಕ್ಸ್ ಕೆ.ಸಿ.ನಗರದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ..... ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸಿದ್ದೀಕ್ ಮಂಜೇಶ್ವರ 📞+91 98457 07090 ನವಾಝ್ ಕಲ್ಲರಕೋಡಿ 📞+91 88611 86871 ಹಕೀಮ್ ಕೆ.ಸಿ.ರೋಡ್ +91 98450 26356 ಫರ್ಝಾನ್ ಸಿದ್ದಕಟ್ಟೆ +966 53 708 1836 ಶಾಹುಲ್ ಹಮೀದ್ ಕಾಶಿಪಟ್ನಾ 📞+91 91645 95278 ಮುಖ್ತಾರ್ ಕುಂಬ್ರ 📞+91 89710 16838 ಪ್ರಕಟಣೆ: ಬ್ಲಡ್ ಡೋನರ್ಸ್ ಮಂಗಳೂರು(ರಿ) ರಕ್ತದಾನ ಮಾಡಿ ಜೀವಗಳ ಉಳಿಸಿ..ಆಯೋಜಕರಿಗೆ ವಂದನೆಗಳು.. ರಕ್ತದಾನ.. ನೇತ್ರಾಧಾನ.. ಅಂಗಾಂಗ ದಾನ ನಮ್ಮ ಕುಟುಂಬಗಳ ಸಂಪ್ರದಾಯವಾಗಿಸೋಣ HosabelakuTrust Jigani Ramakrishna 9945028899 Hosabelaku Trust ಜಿಗಣಿ ರಾಮಕೃಷ್ಣ ಹೊಲೆಯಾರ್ #Having_AdharCard_Aadhar_connected_Mobile_Number_Anywhere_in_INDIA_Can_get_Covid_Vaccination_FREE ಜೀವಗಳ ಉಳಿಸುವ ಮಾಹಿತಿಯನ್ನು ದಯಮಾಡಿ ಶೇರ್ ಮಾಡಿ ಖಂಡಿತ ಪ್ರಾಣಗಳ ಉಳಿಸಬಲ್ಲದು. This Life Saving Information helps both Patients and also a Medical Staff. Donot ignore to Share this .. This information helps some one in Emergency Medical Need. #Fight_Againist_CORONA #Follow_CORONA_Rules #Stay_Safe_Stay_Healthy #Maintain_SMS_Sanitize_Mask_Socialdistance #Help_the_Community_IF_Possoble #Join_Hands_with_Corona_Warriors_to_Prevent_CORONA #Respect_Corona_Warriors_and_who_works_For_PUBLIC_Welfare Thanks to #BBMP #CM_Karnataka #Health_Minister_Karnataka #BBMP_Commissionor #kannadaprabha #Vijayavani #Vishwavani #Udayavani #Prajavani #Suvanatimesofkarnataka #Samyuktakarnataka #Btv #Udayatv #Tv9Karnataka #Digvijaya #StarSuvarna #ZeeKannada #TV5 #PublicTV #KasturiTV #SuvarnaNews24/7 #RajNews #AmoghTV #News1st #Etv_Bharath #vaarthabharathi If Media or Somebody needs Soft copy of Details pl call me I will mail it 9945028899 ನಲ್ಮೆಯ ಬಂಧುಗಳೇ . ಹೊಸಬೆಳಕು ಟ್ರಸ್ಟ್(ರಿ)-ಕತ್ತಲೆಯಿಂದ ಬೆಳಕಿನಡೆಗೆ ಎಂಬ ದ್ಯೇಯವಾಕ್ಯದೊಂದಿಗೆ ಶ್ರೀ ಸಾಯಿ ವಿನೋದ್ ಚಾರಿಟಬಲ್ ಟ್ರಸ್ಟ್(ರಿ)-ನೊಂದ ಸಮಾಜದತ್ತ ಎಂಬ ದ್ಯೇಯವಾಕ್ಯದೊಂದಿಗೆ ಪ್ರಾರಂಬಿಸಿ ಹಲವಾರು ಸಮಾಜಿಕ ಕಾರ್ಯಕ್ರಮಗಳನ್ನು ನಡೆಸಿ ಕೊಂಡು ಬರುತ್ತಿರುವುದು ತಮಗೆಲ್ಲಾ ತಿಳಿದ ವಿಷಯ. ನೊಂದ ಸಮಾಜಕ್ಕೆ ಮತ್ತು ಕತ್ತಲೆಯಿಂದ ಬೆಳಕಿನಡೆಗೆ ಪಯಣದಲ್ಲಿ ಕರ್ನಾಟಕ ರಾಜ್ಯದ ಜಿಲ್ಲಾವಾರು ಸರ್ಕಾರಿ.ಖಾಸಗಿ ಆಸ್ಪತ್ರೆಗಳು ಮತ್ತು ಮೆಡಿಕಲ್ ಕಾಲೇಜುಗಳು ಹಾಗು ರಕ್ತನಿಧಿಗಳ ಸಂಪರ್ಕ ಮಾಹಿತಿ ,ಬೆಡ್ಡುಗಳ ಖಾಲಿ ಇರುವಿಕೆ..ವಾರ್ ರೂಮ್ ಮಾಹಿತಿ,ರಕ್ತದ ವ್ಯವಸ್ತೆ,ಆಕ್ಸಿಜನ್ ಮಾಹಿತಿ..ಅಂಬುಲೆನ್ಸ್ ಮಾಹಿತಿ ಇತರೆ ಸರ್ಕಾರದ ಕರೋನಾ ತಡೆಗಟ್ಟುವ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುತ್ತಾ ಬರುತ್ತಿದ್ದೇವೆ.ಹಾಗು ಕರ್ನಾಟಕ ರಾಜ್ಯದಾದ್ಯಂತಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ಹಾಗು ರಕ್ತ ನಿದಿಗಳಲ್ಲಿ ಇಂದು ಲಭ್ಯವಿರುವ ರಕ್ತ / ಕೆಂಪು ರಕ್ತ ಕಣ/ಕಾಂಪೋನೆಂಟ್ಸ್/ಪ್ಲೇಟ್ಲೆಟ್ಸ್ ಗಳ ಮಾಹಿತಿಯನ್ನು ಕಲೆಹಾಕಿ ಸಮಾನ್ಯ ನಾಗರೀಕರಿಗೆ ಪ್ರಯೋಜನವಾಗುವ ರೀತಿಯಲ್ಲಿ Face Book / Watsup / Tweeter /Hosabelautrust Blog ನಲ್ಲಿ ಪ್ರಕಟಿಸುತ್ತಿದ್ದೇವೆ. ರಕ್ತವು ದೊರೆಯದೆ ಯಾವ ತಾಯಿಯೂ ಮರಣಿಸುವುದು ಬೇಡಾ. ಈ ಜೀವ ಉಳಿಸುವ ಮಾಹಿತಿಯನ್ನು ದಯಮಾಡಿ ಶೇರ್ ಮಾಡಿ ಖಂಡಿತ ಪ್ರಾಣಗಳ ಉಳಿಸಬಲ್ಲದು. Kindly Share this message definitely it saves someone. ನಮ್ಮಗಳ ಪ್ರಯತ್ನಕ್ಕೆ ನಿಮ್ಮಗಳ ಸಹಕಾರವಿರಲಿ #Fight_Againist_CORONA.. Kindly Donate Blood Save Lifes before COVID VACCINATION #ಹೊಸಬೆಳಕು_ಟ್ರಸ್ಟ್ #ಶ್ರೀ_ಸಾಯಿ_ವಿನೋದ್_ಚಾರಿಟಬಲ್_ಟ್ರಸ್ಟ್ ಬುದ್ಧ ಭೀಮ ವಂಧನೆಗಳೊಂದಿಗೆ Dr.Ramakrishna.M Founder_Managing_Trustee #Hosabelaku_Trust 9945028899 Jigani Vinod Founder_Managing._#Sri Sai Vinod_Charitabale_Trust 9036800123 Thanks & Regards Dr.M.RAMAKRISHNA ( Hon Doctorate in Health Care & Social Services) 9945028899 ( Founder & Managing Trustee) Member : Eye Bank Association of IndiaBhagavan Buddha & Dr.B.R.Ambedkar National Fellowship AwardeeSalumara Thimmakka International Greenery Ward 2019. And many more....Address : Hosabelaku Trust(R) ಹೊಸಬೆಳಕು ಟ್ರಸ್ಟ್ (ರಿ ) ಜಿಗಣಿ No.105. Hosabelaku Nilaya.Near Balaji Nagar Water Tank.Ward No 5.Yallammadevi Nagar.JIGANI (Village & Post) Anekal Talluk Bangalore 560 105 Mob : 99450 28899 / 9342171646 / 9141151699 email: hosabelakutrust@gmail.com,jiganiramakrishna@rediffmail.com Donate Eyes - Gift Sight, Donate Blood - Save Life, Plant Tree - Save Nation

No comments:

Post a Comment