Wednesday, February 9, 2022

ಕೋವಿಡ್ ಮುಕ್ತ ಸಮಾಜಕ್ಕಾಗಿ ಸಕಾಲದಲ್ಲಿ ಎರಡು ಡೋಸ್ ಲಸಿಕೆ. #Jigani_Ramakrishna #Jigani_Vinod #Hosabelaku_Trust #Sri_Sai_Vinod_Charitable_TRust #Donate_Organs_Eyes_Gift_LIFE #9945028899

ಕೋವಿಡ್ ಮುಕ್ತ ಸಮಾಜಕ್ಕಾಗಿ ಸಕಾಲದಲ್ಲಿ ಎರಡು ಡೋಸ್ ಲಸಿಕೆ. Source : Department of Health and Family Welfare Services Govt of Karnataka 27.122 – 10.43 AM FB Page #Having_Adhar_Card_Aadhar_Connected_Mobile_Number_Anywhere_in_INDIA_Can_get_COVID_VACCINATION_FREE #ಭಾರತದ_ಯಾವುದೇ_ಸ್ಥಳ_ಊರಿನಲ್ಲಾದರೂ_ಕರೋನಾ_ವ್ಯಾಕ್ಸಿನ್_ಪಡೆಯಬಹುದು_ಆಧಾರ್_ಕಾರ್ಡು_ಮತ್ತು_ಆಧಾರ್_ಕಾರ್ಡು_ಜೋಡಿತ_ಮೊಬೈಲ್_ಇದ್ದರೆಸಾಕು ಹೊಸಬೆಳಕು ಟ್ರಸ್ಟ್(ರಿ ) & ಶ್ರೀ ಸಾಯಿ ವಿನೋದ್ ಚಾರಿಟಬಲ್ ಟ್ರಸ್ಟ್(ರಿ ) ವತಿಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಕಟಣೆ ಜೀವಗಳ ಉಳಿಸುವ ಮಾಹಿತಿಯನ್ನು ದಯಮಾಡಿ ಶೇರ್ ಮಾಡಿ ಖಂಡಿತ ಪ್ರಾಣಗಳ ಉಳಿಸಬಲ್ಲದು. This Life Saving Information helps both Patients and also a Medical Staff. Do not ignore to Share this .. This information helps someone in Emergency Medical Need. #Fight_Againist_CORONA #Follow_CORONA_Rules #Stay_Safe_Stay_Healthy #Maintain_SMS_Sanitize_Mask_Socialdistance #Help_the_Community_IF_Possoble #Join_Hands_with_Corona_Warriors_to_Prevent_CORONA #Respect_Corona_Warriors_and_who_works_For_PUBLIC_Welfare #Co_Operate_with_Police_to_Prevent_Crimes Thanks to #BBMP #Chief_Minister_of_Karnataka #Health_Minister_of_Karnataka #BBMP_Commissionor #kannadaprabha #Vijayavani #Vishwavani #Udayavani #Prajavani #Suvarna_times_of_karnataka #Samyukta_karnataka #Btv #Udayatv #Tv9Karnataka #Digvijaya #StarSuvarna #ZeeKannada #TV5 #PublicTV #KasturiTV #SuvarnaNews24/7 #RajNews #AmoghTV #News1st #Etv_Bharath #vaarthabharathi #Press_Club_of_Bangalore #WHO #KMC #IMA If Media or Somebody needs Soft copy of Details please call me, I will mail it 9945028899 ನಲ್ಮೆಯ ಬಂಧುಗಳೇ . ಹೊಸಬೆಳಕು ಟ್ರಸ್ಟ್(ರಿ)-ಕತ್ತಲೆಯಿಂದ ಬೆಳಕಿನಡೆಗೆ ಎಂಬ ದ್ಯೇಯವಾಕ್ಯದೊಂದಿಗೆ ಶ್ರೀ ಸಾಯಿ ವಿನೋದ್ ಚಾರಿಟಬಲ್ ಟ್ರಸ್ಟ್(ರಿ)-ನೊಂದ ಸಮಾಜದತ್ತ ಎಂಬ ದ್ಯೇಯವಾಕ್ಯದೊಂದಿಗೆ ಪ್ರಾರಂಬಿಸಿ ಹಲವಾರು ಸಮಾಜಿಕ ಕಾರ್ಯಕ್ರಮಗಳನ್ನು ನಡೆಸಿ ಕೊಂಡು ಬರುತ್ತಿರುವುದು ತಮಗೆಲ್ಲಾ ತಿಳಿದ ವಿಷಯ. ನೊಂದ ಸಮಾಜಕ್ಕೆ ಮತ್ತು ಕತ್ತಲೆಯಿಂದ ಬೆಳಕಿನಡೆಗೆ ಪಯಣದಲ್ಲಿ ಕರ್ನಾಟಕ ರಾಜ್ಯದ ಜಿಲ್ಲಾವಾರು ಸರ್ಕಾರಿ.ಖಾಸಗಿ ಆಸ್ಪತ್ರೆಗಳು ಮತ್ತು ಮೆಡಿಕಲ್ ಕಾಲೇಜುಗಳು ಹಾಗು ರಕ್ತನಿಧಿಗಳ ಸಂಪರ್ಕ ಮಾಹಿತಿ ,ಬೆಡ್ಡುಗಳ ಖಾಲಿ ಇರುವಿಕೆ..ವಾರ್ ರೂಮ್ ಮಾಹಿತಿ,ರಕ್ತದ ವ್ಯವಸ್ತೆ,ಆಕ್ಸಿಜನ್ ಮಾಹಿತಿ..ಅಂಬುಲೆನ್ಸ್ ಮಾಹಿತಿ ಇತರೆ ಸರ್ಕಾರದ ಕರೋನಾ ತಡೆಗಟ್ಟುವ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುತ್ತಾ ಬರುತ್ತಿದ್ದೇವೆ.ಹಾಗು ಕರ್ನಾಟಕ ರಾಜ್ಯದಾದ್ಯಂತಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ಹಾಗು ರಕ್ತ ನಿದಿಗಳಲ್ಲಿ ಇಂದು ಲಭ್ಯವಿರುವ ರಕ್ತ / ಕೆಂಪು ರಕ್ತ ಕಣ/ಕಾಂಪೋನೆಂಟ್ಸ್/ಪ್ಲೇಟ್ಲೆಟ್ಸ್ ಗಳ ಮಾಹಿತಿಯನ್ನು ಕಲೆಹಾಕಿ ಸಮಾನ್ಯ ನಾಗರೀಕರಿಗೆ ಪ್ರಯೋಜನವಾಗುವ ರೀತಿಯಲ್ಲಿ Face Book / Watsup / Tweeter /Hosabelautrust Blog ನಲ್ಲಿ ಪ್ರಕಟಿಸುತ್ತಿದ್ದೇವೆ. ರಕ್ತವು ದೊರೆಯದೆ ಯಾವ ತಾಯಿಯೂ ಮರಣಿಸುವುದು ಬೇಡಾ. ಈ ಜೀವ ಉಳಿಸುವ ಮಾಹಿತಿಯನ್ನು ದಯಮಾಡಿ ಶೇರ್ ಮಾಡಿ ಖಂಡಿತ ಪ್ರಾಣಗಳ ಉಳಿಸಬಲ್ಲದು. Kindly Share this message definitely it saves someone. ನಮ್ಮಗಳ ಪ್ರಯತ್ನಕ್ಕೆ ನಿಮ್ಮಗಳ ಸಹಕಾರವಿರಲಿ #Fight_Againist_CORONA.. Kindly Donate Blood Save Lifes before COVID VACCINATION #ಹೊಸಬೆಳಕು_ಟ್ರಸ್ಟ್ #ಶ್ರೀ_ಸಾಯಿ_ವಿನೋದ್_ಚಾರಿಟಬಲ್_ಟ್ರಸ್ಟ್ ಬುದ್ಧ ಭೀಮ ವಂಧನೆಗಳೊಂದಿಗೆ Dr.Ramakrishna.M @ JiganiRamakrishna Founder_Managing_Trustee #Hosabelaku_Trust 9945028899 Mr.Jigani Vinod.M Councilor Ward No 22 – Jigani Purasabha. Founder_ManagingTrustee #Sri Sai Vinod_Charitabale_Trust 9036800123 Thanks & Regards Dr.M.RAMAKRISHNA ( Hon Doctorate in Health Care & Social Services) 9945028899 ( Founder & Managing Trustee) Member : Eye Bank Association of India. Bhagavan Buddha & Dr.B.R.Ambedkar National Fellowship Awardee. Salumara Thimmakka International Greenery Ward 2019. And many more....Address : Hosabelaku Trust(R) ಹೊಸಬೆಳಕು ಟ್ರಸ್ಟ್ (ರಿ ) ಜಿಗಣಿ No.105. Hosabelaku Nilaya.Near Balaji Nagar Water Tank.Ward No 5.Yallammadevi Nagar.JIGANI (Village & Post) Anekal Talluk Bangalore 560 105 Mob : 99450 28899 / 9342171646 / 9141151699 email: hosabelakutrust@gmail.com, jiganiramakrishna@rediffmail.com Donate Eyes - Gift Sight, Donate Blood - Save Life, Plant Tree - Save Nation.

No comments:

Post a Comment